ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಖಜಾನೆ ಖಾಲಿ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯ ಸರ್ಕಾರದಲ್ಲಿ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರದ ವೈಫಲ್ಯಗಳಿಂದಾಗಿ ಜನಸಾಮಾನ್ಯರು ಮತ್ತು ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ರೀತಿಯ ಆಡಳಿತ ಮುಂದುವರೆದರೆ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದರು. ಚಿತ್ರದುರ್ಗ ನಗರಕ್ಕೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಖಜಾನೆ ಖಾಲಿಯಾಗಿದೆ. ಸಾರಿಗೆ ಇಲಾಖೆಯ ಬಸ್‌ಗಳನ್ನು ಓಡಿಸಲು ಡೀಸೆಲ್‌ಗೆ ಹಣವಿಲ್ಲದಂತಾಗಿದ್ದು, … Continue reading ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ, ಖಜಾನೆ ಖಾಲಿ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ