‘ಡೆವಿಲ್’ ಗ್ಯಾಂಗ್ ಹಣೆಬರಹ ಬಯಲಾಗೋ ಟೈಮ್ ಬಂದೇಬಿಡ್ತು.. ಚಾರ್ಜ್‌ಶೀಟ್‌ ಸಲ್ಲಿಕೆ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಇಂದು ಅಥವಾ ನಾಳೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ.

ಎಸ್‌ಐಟಿ ಪೊಲೀಸರು ದೋಷಾರೋಪ ಪಟ್ಟಿಯನ್ನು ಅಂತಿಮಗೊಳಿಸುತ್ತಿದ್ದಾರೆ. ದೋಷಾರೋಪ ಪಟ್ಟಿಯನ್ನು ಕಾನೂನು ತಜ್ಞರು 2-3 ಬಾರಿ ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ.

ದೋಷಾರೋಪಣೆಯು ಯಾವ ಶೀರ್ಷಿಕೆಯನ್ನು ಹೊಂದಿರಬೇಕು? ಪ್ರಕರಣದಲ್ಲಿ ಸಾಕ್ಷಿಗಳ ಸಾಕ್ಷ್ಯವನ್ನು ಎಲ್ಲಿ ಹಾಕಬೇಕು? ಡಿಜಿಟಲ್ ಸಾಕ್ಷ್ಯವನ್ನು ನೀವು ಹೇಗೆ ನಮೂದಿಸಬೇಕು? ಹೀಗಾಗಿ ಎಲ್ಲ ಅಂಶಗಳಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!