ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಇತರ ಆರೋಪಿಗಳ ಕಸ್ಟಡಿ ಅವಧಿಯನ್ನು ಸೆ.12ರವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಎಲ್ಲಾ 17 ಆರೋಪಿಗಳು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಸರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.