ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ಮಾಡೋಹಾಗಿಲ್ಲ: ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಎಚ್ಚರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಮುಖ ಎಚ್ಚರಿಕೆ ನೀಡಿದೆ. ಗಲ್ಫ್ ಪ್ರದೇಶದ ಹಲವು ವಾಯುಪ್ರದೇಶವನ್ನು ತಪ್ಪಿಸುವಂತೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಡಿಜಿಸಿಎ ಸಲಹೆಯಂತೆ, ಇರಾನ್, ಇರಾಕ್, ಇಸ್ರೇಲ್, ಕತಾರ್ ಸೇರಿದಂತೆ ಒಟ್ಟು 9 ದೇಶಗಳ ವಾಯುಪ್ರದೇಶಗಳಲ್ಲಿ ಹಾರಾಟ ನಡೆಸದಂತೆ ಸೂಚಿಸಲಾಗಿದೆ. ಆದರೆ ಕೆಲವು ನಿಯಮಗಳೊಂದಿಗೆ ಸೌದಿ ಅರೇಬಿಯಾ ಮತ್ತು ಓಮನ್ ಮೇಲೆ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ವಿಮಾನಗಳು 32,000 ಅಡಿ … Continue reading ಈ 9 ವಾಯು ಪ್ರದೇಶಗಳಲ್ಲಿ ಹಾರಾಟ ಮಾಡೋಹಾಗಿಲ್ಲ: ವಿಮಾನಯಾನ ಸಂಸ್ಥೆಗಳಿಗೆ ಡಿಜಿಸಿಎ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed