ಜೈಲಿನಲ್ಲಿನ ಅಕ್ರಮ ಚಟುವಟಿಕೆ ತಡೆಗೆ ಮುಂದಾದ ಡಿಜಿಪಿ ಅಲೋಕ್ ಕುಮಾರ್: ಕೈದಿಗಳ ಭೇಟಿಗೆ ಹೊಸ ರೂಲ್ಸ್ ಜಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕಾರಾಗೃಹಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದು, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳ ಭೇಟಿಗೆ ಹೊಸ ನಿಯಮಗಳು ಇನ್ನು ಈ ರೀತಿ ವಿಶೇಷ ಸಂದರ್ಶನ ಭೇಟಿಗೆ ಮುನ್ನ ಕೆಲ ನಿಯಮಗಳನ್ನು ಸಹ … Continue reading ಜೈಲಿನಲ್ಲಿನ ಅಕ್ರಮ ಚಟುವಟಿಕೆ ತಡೆಗೆ ಮುಂದಾದ ಡಿಜಿಪಿ ಅಲೋಕ್ ಕುಮಾರ್: ಕೈದಿಗಳ ಭೇಟಿಗೆ ಹೊಸ ರೂಲ್ಸ್ ಜಾರಿ!