ವಿಜಯಪುರದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

ಹೊಸ ದಿಗಂತ ವರದಿ, ವಿಜಯಪುರ:

ನಗರದಲ್ಲಿ ಶನಿವಾರ ಸಂಜೆ ಕೆಲ ಹೊತ್ತು ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವಂತಾಯಿತು.
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಸಿಲು ಆವರಿಸಿದ್ದು, ಸಂಜೆಯಾಗುತ್ತಿದ್ದಂತೆ ದಟ್ಟ ಮೋಡಕವಿದು, ಧಾರಾಕಾರ ಮಳೆ ಸುರಿಯಿತು.
ಧಾರಾಕಾರ ಸುರಿದ ಮಳೆಗೆ ನಗರದ ತಗ್ಗು ರಸ್ತೆಗಳಲ್ಲಿ ಮಡುಗಟ್ಟಿ ನೀರು ನಿಂತಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!