ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಮತ ಚಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಜೊತೆಗೆ ಪತ್ನಿ ಹೇಮಾವತಿ ಹೆಗ್ಗಡೆ, ಸಹೋದರ ಹರ್ಷೇಂದ್ರ ಕುಮಾರ್ ಪತ್ನಿ ಸುಪ್ರಿಯಾ ಅವರು ಮತ ಚಲಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!