ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ‘ಇದು ಯುವಶಕ್ತಿಯ ವಿಜಯ’ ಎಂದ ಸಿದ್ದರಾಮಯ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ವಿದ್ಯಾರ್ಥಿಗಳು ಮತ್ತು ಯುವಜನರ ಶಾಂತಿಯುತ ಹೋರಾಟಕ್ಕೆ ದೊರೆತ ಜಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದ ಯುವಜನರನ್ನು ಅವರು ಅಭಿನಂದಿಸಿದ್ದಾರೆ. ಕಾಂಗ್ರೆಸ್ ಪಾತ್ರವನ್ನು ಶ್ಲಾಘನೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ವಿರುದ್ಧ ನಡೆದ ಹೋರಾಟದಲ್ಲಿ ಕಾಂಗ್ರೆಸ್ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಹೋರಾಟಕ್ಕೆ ನಾಯಕತ್ವ ನೀಡಿದ ರಾಹುಲ್ ಗಾಂಧಿ … Continue reading ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ‘ಇದು ಯುವಶಕ್ತಿಯ ವಿಜಯ’ ಎಂದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed