Tuesday, August 16, 2022

Latest Posts

ಧಾರವಾಡ| ಪಾಲಿಕೆ ಚುನಾವಣೆ: ಶೇ. 7.73ರಷ್ಟು ಮತದಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ವರದಿ ಧಾರವಾಡ:

ಹು-ಧಾ ಮಹಾನಗರ ಪಾಲಿಕೆ ಚುನಾವಣೆ 82 ವಾರ್ಡ್ ಗಳಲ್ಲಿ ಅತ್ಯಂತ ಶಾಂತಿಯುತ ಮತದಾನ ನಡೆದಿದೆ.

842 ಕೇಂದ್ರಗಳಲ್ಲಿ ಮತದಾನ ಕಾರ್ಯಕ್ಕೆ ಮತದಾರರು ಅತ್ಯಂತ ನಿರಸ ಪ್ರತಿಕ್ರಿಯೆ ತೋರಿರುವುದು ಕಂಡು ಬಂದಿತು.

ಮಹಾನಗರ ವ್ಯಾಪ್ತಿಯ 842 ಕೇಂದ್ರಗಳಲ್ಲಿ ಬೆಳಿಗ್ಗೆ 9 ಗಂಟೆ ಹೊತ್ತಿಗೆ ಶೇ. 8ರಷ್ಟು ಮತದಾನ ಆಗಿದೆ.

ಮತ ಕೇಂದ್ರ ಸಂಖ್ಯೆ 3ರಲ್ಲಿ 84 ವರ್ಷದ ನಿವೃತ್ತ ಶಿಕ್ಷಕ ಸುಬ್ರಹ್ಮಣ್ಯ ಇನಾಂದಾರ ಮತದಾನ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!