ಮೂವರು ಖತರ್ನಾಕ್ ಕಳ್ಳರನ್ನು ಬಂಧಿಸಿದ ಧಾರವಾಡ ಪೊಲೀಸ್

ಹೊಸದಿಗಂತ ವರದಿ ಧಾರವಾಡ:

ರಾತ್ರಿ ಹೊತ್ತಲ್ಲಿ ರಸ್ತೆಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಬಂಧಿಸಿದ ಘಟನೆ ನಡೆದಿದೆ.

ಹುಬ್ಬಳ್ಳಿಯ ಸೆಟ್ಲಮೆಂಟ್ ನಿವಾಸಿಗಳಾದ ಬಾಬಾಜಾನ್ ಮುಜಾವರ್, ವಿಶಾಲ ಭಜಂತ್ರಿ, ನಾಗರಾಜ ಕನ್ನೇಶ್ವರ್ ಬಂಧಿತ ಆರೋಪಿಗಳು ಎಂದು ಗುರುತಿಸಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!