ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯಲ್ಲಿ 71 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳಿಗನುಸಾರ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,500/- ರಿಂದ 1,30,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅಕ್ಟೋಬರ್ 17,2023ರೊಳಗೆ ಅರ್ಜಿಯನ್ನು ಹಾಕಬಹುದು.