ಟ್ರೋಫಿ ಸಿಕ್ತಿದಂತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆದ ಧೋನಿ: ಕೋಚ್ ಬಗ್ಗೆ ಏನ್ ಹೇಳಿದ್ರು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸಿದೆ. ಈ ಜಯದೊಂದಿಗೆ ಭಾರತ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್ ಪಟ್ಟ ಗೆದ್ದ ಮೊದಲ ತಂಡ ಎಂಬ ಸಾಧನೆ ಮಾಡಿದೆ. ತಂಡದ ಈ ಮಹತ್ವದ ಗೆಲುವಿಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಟೀಮ್ ಇಂಡಿಯಾ ಟ್ರೋಫಿ ಎತ್ತಿಹಿಡಿದ ತಕ್ಷಣವೇ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಸುಮಾರು ಎರಡು ವರ್ಷಗಳ ಬಳಿಕ … Continue reading ಟ್ರೋಫಿ ಸಿಕ್ತಿದಂತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆದ ಧೋನಿ: ಕೋಚ್ ಬಗ್ಗೆ ಏನ್ ಹೇಳಿದ್ರು ನೋಡಿ