SHOCKING | 30 ದಿನದಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ, ಆರೋಗ್ಯ ಜೋಪಾನ ಅಂತಿದ್ದಾರೆ ಫ್ಯಾನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಧ್ರುವ ಸರ್ಜಾ ಏಕಾಏಕಿ ತೂಕ ಇಳಿಸಿಕೊಂಡಿದ್ದಾರೆ. ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆ.ಜಿ ತೂಕ ಇಳಿಸಿಕೊಂಡು ಫಿಟ್ ಆಗಿದ್ದಾರೆ.

ಆದರೆ ಒಂದೇ ತಿಂಗಳಲ್ಲಿ ಇಷ್ಟೊಂದು ತೂಕ ಇಳಿಸಿಕೊಳ್ಳೋದು ಒಳ್ಳೆಯದಲ್ಲ, ಸಡನ್ ತೂಕ ಇಳಿಕೆಯಿಂದ ಆರೋಗ್ಯಕ್ಕೆ ತೊಂದರೆ ಅಂತ ಕಾಳಜಿ ತೋರಿಸಿದ್ದಾರೆ ಫ್ಯಾನ್ಸ್.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!