ರನ್‌ವೇ ರಕ್ಷಣೆಗೊಂದು ‘ಡೈಮಂಡ್ ಮುದ್ರೆ’: ಬೆಂಗಳೂರು ಏರ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಏಷ್ಯಾ-ಪೆಸಿಫಿಕ್ ಹಾಗೂ ಮಧ್ಯಪ್ರಾಚ್ಯ ಪ್ರದೇಶಗಳ ವಿಮಾನ ನಿಲ್ದಾಣಗಳ ಸುರಕ್ಷತಾ ಮಾನದಂಡಗಳನ್ನು ಗುರುತಿಸಿ ನೀಡುವ ಪ್ರತಿಷ್ಠಿತ 2026ರ ಸೇಫ್ಟಿ ರೆಕಗ್ನಿಷನ್ ಅವಾರ್ಡ್ಸ್‌ನಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಡೈಮಂಡ್ ಅವಾರ್ಡ್‌ನ್ನು ತನ್ನದಾಗಿಸಿಕೊಂಡಿದೆ. ವಿಮಾನ ನಿಲ್ದಾಣ ಸುರಕ್ಷತೆಯ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಗೌರವಗಳಲ್ಲಿ ಇದೂ ಒಂದಾಗಿದೆ. ನವೀನ ತಂತ್ರಜ್ಞಾನ ಮತ್ತು ಸುರಕ್ಷತಾ ಕ್ರಮಗಳಿಗೆ ಪ್ರಶಂಸೆ ರನ್‌ವೇ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಂಡಿರುವ ಹಲವು ವಿನೂತನ ಕ್ರಮಗಳು … Continue reading ರನ್‌ವೇ ರಕ್ಷಣೆಗೊಂದು ‘ಡೈಮಂಡ್ ಮುದ್ರೆ’: ಬೆಂಗಳೂರು ಏರ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಗೌರವ