ಪಂಜಾಬ್ ವಿಧಾನಸಭೆಗೆ ಕುಡಿದು ಬಂದರೇ ಸಿಎಂ ಭಗವಂತ್ ಮಾನ್? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ವಿಧಾನಸಭೆಯಲ್ಲಿ ಇಂದು ಹೈಡ್ರಾಮಾವೇ ನಡೆದಿದ್ದು, ಮುಖ್ಯಮಂತ್ರಿ ಭಗವಂತ್ ಮಾನ್ ಸದನಕ್ಕೆ ಮದ್ಯಪಾನ ಮಾಡಿ ಬಂದಿದ್ದಾರೆ ಎಂದು ವಿರೋಧ ಪಕ್ಷಗಳು ಗಂಭೀರವಾಗಿ ಆರೋಪವನ್ನೇ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಾನ್ ಸಹಿತ ಎಲ್ಲಾ ಶಾಸಕರು ಕುಡಿದು ಸದನಕ್ಕೆ ಬಂದಿದ್ದು, ಎಲ್ಲರನ್ನು ಡೋಪ್ ಟೆಸ್ಟ್ ನಡೆಸಬೇಕು ಎಂದು ವಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಒತ್ತಾಯಿಸಿದ್ದಾರೆ. ಇಂದು ವಿಶೇಷ ಅಧಿವೇಶನದ ವೇಳೆ ಕಾಂಗ್ರೆಸ್ ಶಾಸಕರೊಬ್ಬರು ಮುಖ್ಯಮಂತ್ರಿ ಮಾನ್ ಮದ್ಯದ ಅಮಲಿನಲ್ಲಿ ಸದನಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು. … Continue reading ಪಂಜಾಬ್ ವಿಧಾನಸಭೆಗೆ ಕುಡಿದು ಬಂದರೇ ಸಿಎಂ ಭಗವಂತ್ ಮಾನ್? ಡೋಪಿಂಗ್ ಟೆಸ್ಟ್‌ಗೆ ವಿಪಕ್ಷಗಳ ಆಗ್ರಹ!
Copy and paste this URL into your WordPress site to embed
Copy and paste this code into your site to embed