ನಾನೇನು ಕಿವಿ ಮೇಲೆ ದಾಸವಾಳ ಇಟ್ಕೊಂಡಿದಿನಾ? ಸಭೆಗೆ ಬರಿಗೈಲಿ ಬಂದ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಸಭೆ ನಡೆಸಿದ್ದು, ಬರಿಗೈಯಲ್ಲಿ ಬಂದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಶುಸಂಗೋಪನೆ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲನೆ ನಡೆಸಿದರು. ಇಲಾಖೆಯಲ್ಲಿ 19 ಮಂದಿ ಅಧಿಕಾರಿಗಳಿದ್ದರೂ ಸಚಿವರು ಕರೆದ ಸಭೆಗೆ ಕನಿಷ್ಠ ಅಂಕಿ-ಅಂಶಗಳನ್ನು ಇಲ್ಲದೆ ಬರಿಗೈಲಿ ಬಂದಿದ್ದರು. ಇದರಿಂದ ಕೋಪಗೊಂಡ ಸಚಿವರು ನಾವೆಲ್ಲ ಕಿವಿಲಿ ಹೂ ಮುಡ್ಕೊಂಡಿದಿವಾ ಎಂದು ಗರಂ ಆಗಿದ್ದಾರೆ. ಅಲ್ಲದೇ ಅಗತ್ಯ ಅಂಕಿ-ಅಂಶಗಳಿಲ್ಲದೆ ಬರಿಗೈಲಿ ಸಭೆಗೆ ಬಂದ ಅಧಿಕಾರಿಯನ್ನ ಜಿಬಿಎ ಕರ್ತವ್ಯದಿಂದಲೇ … Continue reading ನಾನೇನು ಕಿವಿ ಮೇಲೆ ದಾಸವಾಳ ಇಟ್ಕೊಂಡಿದಿನಾ? ಸಭೆಗೆ ಬರಿಗೈಲಿ ಬಂದ ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ
Copy and paste this URL into your WordPress site to embed
Copy and paste this code into your site to embed