ದೆಹಲಿ ಚಲೋ ರ‍್ಯಾಲಿಗೆ ಬಂದಿಲ್ಲ : 300ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಅಮಾನತು
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯಾ ಬ್ಲಾಕ್‌ನ ಚಲೋ ದೆಹಲಿ ರ‍್ಯಾಲಿಗೆ ಬಾರದ 300ಕ್ಕೂ ಹೆಚ್ಚು ಯುವ ಪದಾಧಿಕಾರಿಗಳನ್ನು ಭಾರತೀಯ ಯುವ ಕಾಂಗ್ರೆಸ್ ಅಮಾನತುಗೊಳಿಸಿದೆ. ಪಕ್ಷದಲ್ಲಿ ಶಿಸ್ತು ಮುಖ್ಯ. ನಂತರದಿಂದ ಎಲ್ಲರೂ ಸಾಮೂಹಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿ ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಧಾನಸಭಾ ಮಟ್ಟದಿಂದ ಕೇಂದ್ರ ಮಟ್ಟದವರೆಗಿನ ಪದಾಧಿಕಾರಿಗಳು ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಭಾಗವಹಿಸುವಂತೆ ಸೂಚಿಸಲಾಗಿತ್ತು. ‘ಐವೈಸಿ ಜೊತೆ’ ಆ್ಯಪ್ ಮೂಲಕ ತಮ್ಮ ಹಾಜರಾತಿ ದಾಖಲಿಸುವಂತೆಯೂ ನಿರ್ದೇಶಿಸಲಾಗಿತ್ತು. ರ‍್ಯಾಲಿಗೂ ಮುನ್ನ ಮಿಂಟೋ ರಸ್ತೆ ಕ್ರಾಸಿಂಗ್‌ನಲ್ಲಿ ಮೆರವಣಿಗೆಗೆ … Continue reading ದೆಹಲಿ ಚಲೋ ರ‍್ಯಾಲಿಗೆ ಬಂದಿಲ್ಲ : 300ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಅಮಾನತು
Copy and paste this URL into your WordPress site to embed
Copy and paste this code into your site to embed