ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಅನಿವಾರ್ಯವೂ ಇಲ್ಲ ಎಂದ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಂಗ್ರೆಸ್‌ ಪಕ್ಷದ ಪ್ರಮುಖ ಹುದ್ದೆ ಖಾಲಿ ಇದ್ದು, ಈ ಸ್ಥಾನಕ್ಕೆ ಹೈಕಮಾಂಡ್‌ ಯಾರನ್ನು ಆರಿಸಲಿದೆ ಎನ್ನುವ ಕುತೂಹಲ ರಾಜಕೀಯದಲ್ಲಿ ಮನೆಮಾಡಿದೆ. ಈ ಮಧ್ಯೆ ಸತೀಶ್‌ ಜಾರಕಿಹೊಳಿ ತಾವು ಪಕ್ಷದ ಶಿಸ್ತಿನ ಸಿಪಾಯಿ ಎಂದು ಪ್ರೂವ್‌ ಮಾಡಿಕೊಳ್ಳೋದಕ್ಕೆ ನಿಂತಿದ್ದಾರೆ. ಪಕ್ಷದ ಪ್ರಮುಖ ಹುದ್ದೆ ಖಾಲಿ ಇದೆ, ಈ ಎಲ್ಲ ಸ್ಥಾನಗಳನ್ನು ಭರ್ತಿ ಮಾಡುವ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅವರು ಹೇಗೆ ಹೇಳ್ತಾರೋ ಹಾಗೆ ಮಾಡಬೇಕಾಗುತ್ತದೆ ಎಂದಿದ್ದಾರೆ. ನಾನು ಸ್ಥಾನಕ್ಕಾಗಿ ಲಾಬಿ ಮಾಡ್ತಾ ಇದ್ದೀನಿ … Continue reading ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ, ಅನಿವಾರ್ಯವೂ ಇಲ್ಲ ಎಂದ ಜಾರಕಿಹೊಳಿ