ನಿರ್ದೇಶಕರ ಜೊತೆ ಕಿರಿಕ್ ಮಾಡಿಕೊಂಡ್ರಾ ಪ್ರಕಾಶ್ ರಾಜ್? ‘ಸ್ಪಿರಿಟ್’ ಚಿತ್ರದಿಂದ ಕಿಕ್​ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂದೀಪ್ ರೆಡ್ಡಿ ವಂಗಾ ನಿರ್ದೇಶನ,ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿದ್ದು, ಇತ್ತೀಚೆಗೆ ನಟಿ ದೀಪಿಕಾ ಪಡುಕೋಣೆ ಹೊರಕ್ಕೆ ಬಂದಿದ್ದು ಸಂಚಲನ ಮೂಡಿಸಿದೆ. ಇದೇ ವೇಳೆ ಇದೀಗ ಪ್ರಕಾಶ್ ರಾಜ್ ಕೂಡ ಚಿತ್ರತಂಡದ ಜೊತೆ ಕಿರಿಕ್​ ಮಾಡಿಕೊಂಡಿದ್ದು, ಅವರನ್ನು ತೆಗೆದುಹಾಕಲಾಗಿದೆ ಎನ್ನಲಾಗುತ್ತಿದೆ. ಪ್ರಭಾಸ್ ಅಭಿನಯದ ಚಿತ್ರದಲ್ಲಿ ಪ್ರಕಾಶ್ ರಾಜ್ ನಿರ್ಣಾಯಕ ಪಾತ್ರ ವಹಿಸುತ್ತಿದ್ದಾರೆ. ಅವರ ಧ್ವನಿ ಚಿತ್ರದ ಬಿಡುಗಡೆ ವೀಡಿಯೊದಲ್ಲಿಯೂ ಕಾಣಿಸಿಕೊಂಡಿದೆ. ಆದಾಗ್ಯೂ, OTT Play ವರದಿಯ ಪ್ರಕಾರ, ನಟ … Continue reading ನಿರ್ದೇಶಕರ ಜೊತೆ ಕಿರಿಕ್ ಮಾಡಿಕೊಂಡ್ರಾ ಪ್ರಕಾಶ್ ರಾಜ್? ‘ಸ್ಪಿರಿಟ್’ ಚಿತ್ರದಿಂದ ಕಿಕ್​ಔಟ್?