ಮಟ್ಕಾ ದಂಧೆ ವಿಷಯ ಗೊತ್ತಿದ್ದರೂ ಸುಮ್ಮನಿದ್ದರಾ ಪಿಎಸ್‌ಐ? ಬಸನಗೌಡ ಬಿರಾದರ ಅಮಾನತು

ಹೊಸದಿಗಂತ ವರದಿ ಹಾವೇರಿ: ಕರ್ತವ್ಯ ಲೋಪ ಆರೋಪದಡಿ ತಾಲೂಕಿನ ಗುತ್ತಲ ಪೊಲೀಸ್ ಠಾಣೆಯ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತು ಮಾಡಿ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ.  ಗುತ್ತಲ ಪಟ್ಟಣದಲ್ಲಿ ಸೋಮವಾರ ನಾಡಕಚೇರಿ ಉದ್ಘಾಟನೆಗೆ ತೆರಳಿದ್ದ ಡೆಪ್ಯೂಟಿ ಸ್ಪೀಕರ್, ಶಾಸಕ ರುದ್ರಪ್ಪ ಲಮಾಣಿಗೆ ಸ್ಥಳೀಯರು ಮುತ್ತಿಗೆ ಹಾಕಿದ್ದರು. ಪಟ್ಟಣದ ಪ್ರಾಥಮಿಕ ಹೆಣ್ಣು ಮಕ್ಕಳ ಸರ್ಕಾರಿ ಶಾಲೆ ಬಳಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಯುತ್ತಿದ್ದರೂ ಪೊಲೀಸರು ತಡೆಯುತ್ತಿಲ್ಲ, ಸ್ಥಳೀಯವಾಗಿ ಬೀದಿನಾಯಿ ಕಾಟ, ಕಸದ ಸಮಸ್ಯೆ ಹೆಚ್ಚಾಗಿದೆ … Continue reading ಮಟ್ಕಾ ದಂಧೆ ವಿಷಯ ಗೊತ್ತಿದ್ದರೂ ಸುಮ್ಮನಿದ್ದರಾ ಪಿಎಸ್‌ಐ? ಬಸನಗೌಡ ಬಿರಾದರ ಅಮಾನತು