ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ಬಲವಂತವಾಗಿ ತಳ್ಳಿದರಾ ರಾಹುಲ್‌ ಗಾಂಧಿ? ವಿಡಿಯೋ ನೋಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಿಇಸಿ ವಿರೋಧಿ ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮಹಿಳಾ ಪೊಲೀಸ್‌ ಸಿಬ್ಬಂದಿಯೊಬ್ಬರನ್ನು ತಳ್ಳಿಹಾಕಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಸಾಕ್ಷ್ಯವೆನ್ನುವಂತೆ ವಿಡಿಯೋವೊಂದನ್ನು ಪೋಸ್ಟ್‌ ಮಾಡಲಾಗಿದೆ. ಬಿಜೆಪಿ ವಕ್ತಾರ ಪ್ರದೀಪ್‌ ಭಂಡಾರಿ ಅವರು ಘಟನೆಯ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ರೀಲ್ಸ್ ಮಾಡುವ ಉತ್ಸಾಹದಲ್ಲಿ ರಾಹುಲ್ ಗಾಂಧಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನ ತಳ್ಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಷ್ಟೇ ಅಲ್ಲದೇ … Continue reading ಮಹಿಳಾ ಪೊಲೀಸ್‌ ಸಿಬ್ಬಂದಿಯನ್ನು ಬಲವಂತವಾಗಿ ತಳ್ಳಿದರಾ ರಾಹುಲ್‌ ಗಾಂಧಿ? ವಿಡಿಯೋ ನೋಡಿ