ಅಕ್ರಮ ವಲಸಿಗರನ್ನು ತೋರಿಸಿದ್ರು ಕೇಸ್ ಹಾಕ್ತಿರಾ? ಪುನೀತ್ ಕೆರೆಹಳ್ಳಿ ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವಾಗಿ ಪುನೀತ್ ಕೆರೆಹಳ್ಳಿ ವಿರುದ್ಧದ ಎರಡೆರಡು ಕೇಸ್ ಗಳಲ್ಲಿ ಒಂದು ಪ್ರಕರಣಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು ತೋರಿಸಿದರೂ ಕೇಸ್ ಹಾಕುತ್ತೀರಿ ಎಂದು ಪೊಲೀಸರನ್ನ ತರಾಟೆ ತೆಗೆದುಕೊಂಡಿದೆ. ಜೊತೆಗೆ ವಲಸಿಗರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಾ ತಿಳಿಸಿ ಎಂದು … Continue reading ಅಕ್ರಮ ವಲಸಿಗರನ್ನು ತೋರಿಸಿದ್ರು ಕೇಸ್ ಹಾಕ್ತಿರಾ? ಪುನೀತ್ ಕೆರೆಹಳ್ಳಿ ಪ್ರಕರಣಕ್ಕೆ ತಡೆ ನೀಡಿದ ಹೈಕೋರ್ಟ್!
Copy and paste this URL into your WordPress site to embed
Copy and paste this code into your site to embed