ಸುಪ್ರೀಂ ಅಖಾಡದಲ್ಲಿ ‘ದೀದಿ’ ಅಬ್ಬರ: ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಮಮತಾ ಬ್ಯಾನರ್ಜಿ ಖುದ್ದು ವಾದ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಈ ಮಹತ್ವದ ವಿದ್ಯಮಾನದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುತ್ತಿರುವುದು ವಿಶೇಷ ಕುತೂಹಲ ಕೆರಳಿಸಿದೆ. ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್ ಮಾಹಿತಿ ಪ್ರಕಾರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ … Continue reading ಸುಪ್ರೀಂ ಅಖಾಡದಲ್ಲಿ ‘ದೀದಿ’ ಅಬ್ಬರ: ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಮಮತಾ ಬ್ಯಾನರ್ಜಿ ಖುದ್ದು ವಾದ!
Copy and paste this URL into your WordPress site to embed
Copy and paste this code into your site to embed