ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೀದಿಗೆ ಮೃತದೇಹಗಳ ಮೇಲೆ ರಾಜಕೀಯ ಮಾಡುವ ಅಭ್ಯಾಸ: ಪ್ರಧಾನಿ ಮೋದಿ ವಾಗ್ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟಿಎಂಸಿ ಅಧ್ಯಕ್ಷೆಗೆ ಮೃತದೇಹಗಳ ಮೇಲೆ ರಾಜಕೀಯ ಮಾಡುವ ಅಭ್ಯಾಸವಿದೆ. ಸಿಟಲ್​​ಕುಚಿಯಲ್ಲಿ ನಡೆದ ಐವರ ಸಾವನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ದೀದಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದ ಅಸನ್ಸೋಲ್ ಕೈಗಾರಿಕಾ ಪ್ರದೇಶದಲ್ಲಿ ಚುನಾವಣಾ ರ‍್ಯಾಲಿ ಉದ್ದೇಶಿಸಿ ಭಾಷಣ ಮಾಡಿದ ಮೋದಿ, ದುರದೃಷ್ಟಕರ ಸಾವನ್ನು ರಾಜಕೀಯ ಮಾಡುವ ಮೂಲಕ ಮಮತಾ ಅವರು ತಮ್ಮ ಅಸೂಕ್ಷ್ಮತೆಯನ್ನ ಮತ್ತೊಮ್ಮೆ ಸಾಬೀತುಮಾಡಿದ್ದಾರೆ.
ಸತ್ಯ ಏನೆಂದರೆ, ಐವರ ಸಾವಿನಿಂದ ದೀದಿ ತನ್ನದೇ ರಾಜಕೀಯ ಲಾಭದ ಬಗ್ಗೆ ಯೋಚಿಸಿದ್ದಾರೆ, ಅವರಿಗೆ ಮೃತ ದೇಹಗಳೊಂದಿಗೆ ರಾಜಕೀಯ ಮಾಡುವ ಹಳೆಯ ಅಭ್ಯಾಸವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss