ಡೀಸೆಲ್‌ ಬೆಲೆ ಏನೋ ಹೆಚ್ಚಾಯ್ತು.. ಪೋಷಕರ ಹೆಗಲಿಗೆ ಮತ್ತೊಂದು ಹೊರೆ ಜಾಸ್ತಿಯಾಯ್ತು??

ಹೊಸದಿಗಂತ ಡಿಜಿಟಲ್ ಡೆಸ್ಕ್:

ಡೀಸೆಲ್‌ ಬೆಲೆ ಹೆಚ್ಚಳವಾಗಿದ್ದು ಇದೀಗ ಈ ಹೊರೆಯನ್ನು ಪೋಷಕರ ಹೆಗಲಿಗೆ ಹಾಕಲು ಖಾಸಗಿ ಶಾಲಾ ವಾಹನ ಸಂಘ ನಿರ್ಧರಿಸಿದೆ.

ಡೀಸೆಲ್‌ ದರ ಏರಿಕೆಯಾದ ಹಿನ್ನೆಲೆಯಲ್ಲಿ ಶಾಲಾ ವಾಹನದ ಶುಲ್ಕವನ್ನು ಹೆಚ್ಚಿಸಲು ಪ್ಲ್ಯಾನ್ ಮಾಡಲಾಗಿದೆ.

ತಿಂಗಳಿಗೆ 2,000 ರೂ – 3,000 ರೂ. ಶುಲ್ಕವಿದ್ದು. ಇನ್ನುಮುಂದೆ 2,500 ರೂ- 3,500 ರೂ.ಗೆ ಏರಿಕೆಯಾಗಲಿದ್ದು ಇದೇ ಶೈಕ್ಷಣಿಕ ವರ್ಷದಿಂದ ನೂತನ ದರ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!