ಬೆಳ್ತಂಗಡಿಯ ಮೊಬೈಲ್ ಟವರ್ ನಿಂದ ಡೀಸೆಲ್ ಕಳವು: ಮಾಜಿ ಟೆಕ್ನಿಷಿಯನ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೊಬೈಲ್ ಟವರ್ ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಲು ಯತ್ನಿಸಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರು ಕಾವೂರು ನಿವಾಸಿ ಹಾಗೂ ಇಂಡಸ್ ಮೊಬೈಲ್ ಟವರ್ ಸಂಸ್ಥೆಯ ಸೆಕ್ಯುರಿಟಿ ಸೂಪರ್‌ವೈಸರ್ ದಿನೇಶ್ ಕೆ. ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಇಂಡಸ್ ಮೊಬೈಲ್ … Continue reading ಬೆಳ್ತಂಗಡಿಯ ಮೊಬೈಲ್ ಟವರ್ ನಿಂದ ಡೀಸೆಲ್ ಕಳವು: ಮಾಜಿ ಟೆಕ್ನಿಷಿಯನ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed