ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: 9 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ವಾಟ್ಸಪ್ ‘ಬ್ಯಾನ್ ಬಿಸಿ’
ಹೊಸದಿಗಂತ ಡಿಜಿಟಲ್ ಡೆಸ್ಕ್: ಆನ್‌ಲೈನ್ ವಂಚನೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಿರುವ ವಾಟ್ಸಪ್, ಕಳೆದ 12 ವಾರಗಳಲ್ಲಿ ಡಿಜಿಟಲ್ ಅರೆಸ್ಟ್ ಮಾದರಿಯ ಮೋಸಗಳಲ್ಲಿ ತೊಡಗಿದ್ದ 9,400ಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ ಎಂಬ ಮಾಹಿತಿ ಸುಪ್ರೀಂ ಕೋರ್ಟ್ ಮುಂದೆ ಬಹಿರಂಗವಾಗಿದೆ. ಈ ವಿಚಾರಣೆಯ ವೇಳೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಮಾಹಿತಿ ನೀಡಿದ್ದು, ಸರ್ಕಾರಿ ಸಂಸ್ಥೆಗಳಾದ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಷನ್ ಸೆಂಟರ್, Ministry of Electronics and Information Technology ಮತ್ತು ದೂರಸಂಪರ್ಕ ಇಲಾಖೆಯಿಂದ ಲಭಿಸಿದ ಮಾಹಿತಿಯ … Continue reading ಡಿಜಿಟಲ್ ಅರೆಸ್ಟ್ ವಂಚನೆಗೆ ಬ್ರೇಕ್: 9 ಸಾವಿರಕ್ಕೂ ಹೆಚ್ಚು ಖಾತೆಗಳಿಗೆ ವಾಟ್ಸಪ್ ‘ಬ್ಯಾನ್ ಬಿಸಿ’
Copy and paste this URL into your WordPress site to embed
Copy and paste this code into your site to embed