ಇಂದಿರಾ ಕ್ಯಾಂಟೀನ್‌ ಗಳಲ್ಲೂ ಇನ್ಮುಂದೆ ಡಿಜಿಟಲ್ ಪೇಮೆಂಟ್: ಸಚಿವ ಬೈರತಿ ಸುರೇಶ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಇನ್ಮುಂದೆ ಡಿಜಿಟಲ್ ಪೇಮೆಂಟ್ ಜಾರಿ ಮಾಡಲು ಕ್ರವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ್ , ಕಲಬುರಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ತಿಂಡಿ ಕೊಡುತ್ತಿಲ್ಲ. ಕ್ವಾಲಿಟಿ ಊಟ ಸಿಗುತ್ತಿಲ್ಲ. ಇಂದಿರಾ ಕ್ಯಾಂಟೀನ್‌ನಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಸಚಿವ ಬೈರತಿ ಸುರೇಶ್ ಉತ್ತರ ನೀಡಿ, ನಮಗೆ ಇರೋ … Continue reading ಇಂದಿರಾ ಕ್ಯಾಂಟೀನ್‌ ಗಳಲ್ಲೂ ಇನ್ಮುಂದೆ ಡಿಜಿಟಲ್ ಪೇಮೆಂಟ್: ಸಚಿವ ಬೈರತಿ ಸುರೇಶ್