ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ಪರೀಕ್ಷೆ ಮುಗಿದ 5 ನಿಮಿಷಕ್ಕೆ ಫಲಿತಾಂಶ ಪ್ರಕಟಿಸಿ ಇತಿಹಾಸ ಬರೆದ VTU!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಪ್ರಮುಖ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಿದೆ. ಇಂಜಿನಿಯರಿಂಗ್ ಆರನೇ ಸೆಮಿಸ್ಟರ್‌ನ ಪರೀಕ್ಷೆ ಮುಗಿದ ಕೇವಲ 5 ನಿಮಿಷಗಳಲ್ಲೇ ಫಲಿತಾಂಶ ಪ್ರಕಟಿಸಿ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಯು.ಜೆ. ಉಜ್ಜಲ್ ಹಾಗೂ ಕುಲಸಚಿವ ಡಾ. ಪ್ರಸಾದ ಬಿ. ರಾಂಪುರೆ ಜಂಟಿಯಾಗಿ ಈ ಐತಿಹಾಸಿಕ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ. … Continue reading ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ಪರೀಕ್ಷೆ ಮುಗಿದ 5 ನಿಮಿಷಕ್ಕೆ ಫಲಿತಾಂಶ ಪ್ರಕಟಿಸಿ ಇತಿಹಾಸ ಬರೆದ VTU!
Copy and paste this URL into your WordPress site to embed
Copy and paste this code into your site to embed