ದೇಶದಲ್ಲಿ ಇನ್ಮುಂದೆ ಡಿಜಿಟಲ್‌ ಕರೆನ್ಸಿ ಕೂಡ ಬಳಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

2022-2023ರ ಅವಧಿಯ ವೇಳೆ ದೇಶದಲ್ಲಿ ಡಿಜಿಟಲ್‌ ಕರೆನ್ಸಿ ಪ್ರಾರಂಭಿಸುವ ಬಗ್ಗೆ ಸಂಸತ್‌ ಭವನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.
ಈ ಡಿಜಿಟಲ್‌ ಕರೆನ್ಸಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್‌ ಬಿಡುಗಡೆ ಮಾಡಲಿದ್ದು, ಇದು ಬ್ಲಾಕ್‌ ಚೈನ್‌ ತಂತ್ರಜ್ಞಾನವನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!