ಪಾರದರ್ಶಕ ಸೇವೆಗಾಗಿ ಕಂದಾಯ ಇಲಾಖೆಯ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾರ್ವಜನಿಕರಿಗೆ ವೇಗವಾದ ಹಾಗೂ ಪಾರದರ್ಶಕ ಸೇವೆ ಒದಗಿಸಲು ಕಂದಾಯ ಇಲಾಖೆಯನ್ನು ಸಂಪೂರ್ಣ ಡಿಜಿಟಲ್ ವ್ಯವಸ್ಥೆಗೆ ತರುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯವರ್ತಿಗಳ ಪ್ರಭಾವವನ್ನು ಕಡಿಮೆ ಮಾಡುವುದೂ ಈ ಕ್ರಮದ ಪ್ರಮುಖ ಉದ್ದೇಶ ಎಂದು ಹೇಳಿದರು. ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ತಹಶೀಲ್ದಾರ್ ಕಚೇರಿಗಳಲ್ಲಿ ಸಾವಿರಾರು ಅರ್ಜಿಗಳು ಬಾಕಿ ಉಳಿದಿದ್ದವು. ವಿಶೇಷ ಅಭಿಯಾನಗಳ ಮೂಲಕ ಬಹುತೇಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಈಗ ಅಲ್ಪ ಸಂಖ್ಯೆಯ ಅರ್ಜಿಗಳು … Continue reading ಪಾರದರ್ಶಕ ಸೇವೆಗಾಗಿ ಕಂದಾಯ ಇಲಾಖೆಯ ಡಿಜಿಟಲೀಕರಣ: ಸಚಿವ ಕೃಷ್ಣ ಬೈರೇಗೌಡ