ದೀಪೋತ್ಸವ ವಿವಾದ: ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ತಿರುಪ್ಪರಂಕುಂದ್ರಂ ‘ದೀಪಸ್ತಂಭ’ ವಿವಾದ ತಾರಕಕ್ಕೇರಿದ್ದು, ದೀಪ ಹಚ್ಚುವುದರ ವಿರುದ್ಧ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿರುವುದಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ. 10 ಸಾವಿರ ಪೊಲೀಸರ ನಿಯೋಜನೆ ಆರೋಪ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಂದ್ರನ್, “ತಿರುಪ್ಪರಂಕುಂದ್ರಂನಲ್ಲಿ ದೀಪ ಹಚ್ಚಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ, … Continue reading ದೀಪೋತ್ಸವ ವಿವಾದ: ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಕಿಡಿ
Copy and paste this URL into your WordPress site to embed
Copy and paste this code into your site to embed