ಜನಸಾಮಾನ್ಯರ ಬದುಕಿನ ಮೇಲೆ ನಡೆಸಿದ ನೇರ ದಾಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 3 ರೂಪಾಯಿ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರವು ತನ್ನ ಆಡಳಿತದ ವೈಫಲ್ಯಗಳನ್ನು ಮುಚ್ಚಿಡಲು ಸಾರ್ವಜನಿಕರ ಮೇಲೆ ಪ್ರಹಾರ ಮಾಡುತ್ತಿದೆ. ಜನಹಿತ ಕಾಯುವ … Continue reading ಜನಸಾಮಾನ್ಯರ ಬದುಕಿನ ಮೇಲೆ ನಡೆಸಿದ ನೇರ ದಾಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ!
Copy and paste this URL into your WordPress site to embed
Copy and paste this code into your site to embed