‘ಡಿ ಬಾಸ್’ ಅಭಿಮಾನಿಗಳಿಗೆ ನಿರಾಸೆ..ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲ ಸುನೀಲ್ ವಾದಕ್ಕೆ ಕಾಲಾವಕಾಶ ಕೋರಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ. ಬೆಂಗಳೂರು ಸೆಷನ್ಸ್ ನ್ಯಾಯಾಲಯ ಈ ತೀರ್ಪು ನೀಡಿದೆ.

ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ನಿರಾಸೆ ಅನುಭವಿಸಿದ್ದು, ವಿಚಾರಣೆಯನ್ನು ಸೆ.30ಕ್ಕೆ ನ್ಯಾಯಾಲಯ ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!