ಶಿವರಾತ್ರಿ ದಿನವೇ ಅನಾಹುತ: ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

ಹೊಸದಿಗಂತ ವರದಿ ಗದಗ: ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಕ್ತರು ಶಿವ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದ್ದಾರೆ. ಶಿವರಾತ್ರಿ ದಿನವೇ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ್ದಾರೆ. ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ರಾತ್ರಿ ಬೆಳಗಾಗುವಷ್ಟರಲ್ಲಿ ಗ್ರಾಮದ ಹೊರವಲಯದಲ್ಲಿರುವ ಶ್ರೀರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹವನ್ನು ಭಗ್ನಗೊಳಿಸಿದ್ದಾರೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಭಾನುವಾರ ಭಕ್ತರು ಶಿವಲಿಂಗ, ನಂದಿ ವಿಗ್ರಹಕ್ಕೆ ಪೂಜೆಗೆಂದು ದೇವಸ್ಥಾನಕ್ಕೆ ಬಂದಿದ್ದ ವೇಳೆ ದೇವರ … Continue reading ಶಿವರಾತ್ರಿ ದಿನವೇ ಅನಾಹುತ: ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು