ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಡಿಜಿಟಲ್ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ತುಮಕೂರಿನಲ್ಲಿ ಸಂಯೋಜಿತ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪಿಸುವ ಪ್ರಸ್ತಾವನೆ ಕುರಿತು ಸರ್ಕಾರ ಚರ್ಚೆ ನಡೆಸಿದೆ. ಲಕ್ಸೆಂಬರ್ಗ್ ಮೂಲದ ‘ಇನ್ನೋವೇಶನ್ ಪ್ಲಾಟ್‌ಫಾರ್ಮ್ ಕ್ಯಾಪಿಟಲ್’ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಕುರಿತು ಚರ್ಚೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಸೇವೆಗಳು ಹಾಗೂ ತಂತ್ರಜ್ಞಾನ ಆಧಾರಿತ ಚಟುವಟಿಕೆಗಳಿಗೆ ಅಗತ್ಯವಿರುವ ಮೂಲಸೌಕರ್ಯವನ್ನು ಸಿದ್ಧಪಡಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 1 ಗಿಗಾವಾಟ್ … Continue reading ತುಮಕೂರಿನಲ್ಲಿ ‘ಗ್ರೀನ್ ಡೇಟಾ ಸೆಂಟರ್’ ಸ್ಥಾಪನೆಗೆ ಚರ್ಚೆ: ಡಿಜಿಟಲ್ ಮೂಲಸೌಕರ್ಯ ವಿಸ್ತರಣೆಗೆ ಸರ್ಕಾರದ ಒತ್ತು