ಮೋದಿ ಜೊತೆ ಚರ್ಚೆ: ಭಾರತಕ್ಕೆ ಅಗತ್ಯವಿರುವಷ್ಟು ಇಂಧನ ಪೂರೈಕೆ ಮಾಡಲು ಅಮೆರಿಕ ಸಿದ್ಧ ಎಂದ ರೂಬಿಯೊ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಮಹತ್ವದ ಮಾತುಕತೆಯಲ್ಲಿ ಭಾರತಕ್ಕೆ ಅಮೆರಿಕದ ಇಂಧನ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಒತ್ತಾಯಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ತೈಲ ಸರಬರಾಜು ಅಸ್ಥಿರತೆ ಮತ್ತು ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ಭಾರತ ತನ್ನ ಇಂಧನ ಮೂಲಗಳನ್ನು ವೈವಿಧ್ಯಗೊಳಿಸುವ ಅಗತ್ಯವಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ. ಭಾರತಕ್ಕೆ ಅಗತ್ಯವಿರುವಷ್ಟು ಇಂಧನ ಪೂರೈಕೆ ಮಾಡಲು ಅಮೆರಿಕ ಸಿದ್ಧವಾಗಿದೆ ಎಂದು ರೂಬಿಯೊ ಹೇಳಿರುವುದು ಗಮನ ಸೆಳೆದಿದೆ. … Continue reading ಮೋದಿ ಜೊತೆ ಚರ್ಚೆ: ಭಾರತಕ್ಕೆ ಅಗತ್ಯವಿರುವಷ್ಟು ಇಂಧನ ಪೂರೈಕೆ ಮಾಡಲು ಅಮೆರಿಕ ಸಿದ್ಧ ಎಂದ ರೂಬಿಯೊ
Copy and paste this URL into your WordPress site to embed
Copy and paste this code into your site to embed