ಐಪಿಎಲ್ ನಲ್ಲಿ ಹೀನಾಯ ಪ್ರದರ್ಶನ: ಲಕ್ನೋ ಸೂಪರ್ಜೈಂಟ್ಸ್ ನಾಯಕತ್ವಕ್ಕೆ ಪಂತ್ ರಾಜೀನಾಮೆ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ನಲ್ಲಿ ಇಂದು ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಗುಜರಾತ್ ಹಾಗೂ ರಾಜಸ್ತಾನ ತಂಡಗಳು ಸಜ್ಜಾಗುತ್ತಿದ್ದರೆ, ಇತ್ತ ಲಕ್ನೋ ಸೂಪರ್ಜೈಂಟ್ಸ್ ತಂಡದಿಂದ ಶಾಕಿಂಗ್ ವಿಚಾರ ಹೊರಬಿದ್ದಿದೆ. ಐಪಿಎಲ್ ನ ಕಳೆದ ಎರಡು ಆವೃತ್ತಿಗಳಿಂದ ಲಕ್ನೋ ತಂಡದ ನಾಯಕತ್ವ ವಹಿಸಿದ್ದ ರಿಷಭ್ ಪಂತ್ ಇದೀಗ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಆವೃತ್ತಿಯಲ್ಲಿ ಲಕ್ನೋ ಪ್ರದರ್ಶನ ತೀರ ಕಳಪೆಯಾಗಿತ್ತು. 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನ … Continue reading ಐಪಿಎಲ್ ನಲ್ಲಿ ಹೀನಾಯ ಪ್ರದರ್ಶನ: ಲಕ್ನೋ ಸೂಪರ್ಜೈಂಟ್ಸ್ ನಾಯಕತ್ವಕ್ಕೆ ಪಂತ್ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed