ವಂದೇ ಮಾತರಂಗೆ ಅಗೌರವ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ಹೊಸದಿಗಂತ ವರದಿ ಬೆಳಗಾವಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾನುವಾರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ವಂದೇ ಮಾತರಂ ಗೀತೆಗೆ ಅಗೌರವ ಸೂಚಿಸುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ … Continue reading ವಂದೇ ಮಾತರಂಗೆ ಅಗೌರವ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
Copy and paste this URL into your WordPress site to embed
Copy and paste this code into your site to embed