ಸಚಿವರಿಂದ ಕರುಣಾನಿಧಿ ಹೆಸರಿಗೆ ಅಗೌರವ: ವಿಧಾನಸಭೆಯಲ್ಲಿ ಬಹಿರಂಗವಾಗಿ ಸಿಎಂ ವಿಜಯ್ ಕ್ಷಮೆಯಾಚನೆ
ಹೊಸದಿಗಂತ ಡಿಜಿಟಲ್ ಡೆಸ್ಕ್; ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಎಂ. ಕರುಣಾನಿಧಿ ಅವರ ಹೆಸರನ್ನು ಗೌರವ ಸೂಚಕ ಪದಗಳಿಲ್ಲದೆ ನೇರವಾಗಿ ಪ್ರಸ್ತಾಪಿಸಿದ ಸಚಿವರ ನಡೆಗೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೋಮವಾರ ವಿಧಾನಸಭೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಸಚಿವರ ಈ ಹೇಳಿಕೆಗೆ ವಿರೋಧ ಪಕ್ಷ ಡಿಎಂಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸದನದಲ್ಲಿ ಗದ್ದಲ ಸೃಷ್ಟಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. ಘಟನೆಯ ಹಿನ್ನೆಲೆ ವಿಧಾನಸಭೆಯಲ್ಲಿ ಸೋಮವಾರ ಆರೋಗ್ಯ ಮತ್ತು ಕಂದಾಯ ಇಲಾಖೆಯ ಅನುದಾನದ ಮೇಲಿನ ಚರ್ಚೆ … Continue reading ಸಚಿವರಿಂದ ಕರುಣಾನಿಧಿ ಹೆಸರಿಗೆ ಅಗೌರವ: ವಿಧಾನಸಭೆಯಲ್ಲಿ ಬಹಿರಂಗವಾಗಿ ಸಿಎಂ ವಿಜಯ್ ಕ್ಷಮೆಯಾಚನೆ
Copy and paste this URL into your WordPress site to embed
Copy and paste this code into your site to embed