ಯುದ್ಧ ಕಾರ್ಮೋಡದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ: ತುರ್ತು ಸಭೆ ನಡೆಸಿದ ಕೇಂದ್ರ ಸಚಿವ ನಾಯ್ಡು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ನಂತರ ಭೀಕರ ಉದ್ವಿಗ್ನತೆ ಉಂಟಾಗಿದೆ. ಎಲ್ಲೆಡೆ ವಿಮಾನ ಹಾರಾಟಗಳನ್ನು ರದ್ದು ಮಾಡಲಾಗಿದೆ. ಈ ಬೆನ್ನಲ್ಲೇ ಭಾರತದ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ವಿಮಾನಯಾನ ಸಂಸ್ಥೆಗಳು ಭಾಗವಹಿಸಿದ್ದವು. ದೇಶಾದ್ಯಂತದ ವಿಮಾನ ನಿಲ್ದಾಣಗಳು, ವಿಶೇಷವಾಗಿ ಅಂತಾರಾಷ್ಟ್ರೀಯ ಗೇಟ್‌ವೇಗಳನ್ನು, ಸಂಭಾವ್ಯ ವಿಮಾನ ತಿರುವುಗಳು, ಯೋಜಿತವಲ್ಲದ ಲ್ಯಾಂಡಿಂಗ್‌ಗಳು ಮತ್ತು ಪ್ರಯಾಣಿಕರ ಅನುಕೂಲತೆಯ ಅಗತ್ಯಗಳನ್ನು ನಿರ್ವಹಿಸಲು ಕಾರ್ಯಾಚರಣೆಯ ಎಚ್ಚರಿಕೆಯಲ್ಲಿ … Continue reading ಯುದ್ಧ ಕಾರ್ಮೋಡದಿಂದ ವಿಮಾನ ಹಾರಾಟದಲ್ಲಿ ವ್ಯತ್ಯಯ: ತುರ್ತು ಸಭೆ ನಡೆಸಿದ ಕೇಂದ್ರ ಸಚಿವ ನಾಯ್ಡು!