ಸಂಪುಟದ ವಿರುದ್ಧ ಅಸಮಾಧಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್ ಪಕ್ಷದ ಆಂತರಿಕ ವಲಯದಲ್ಲಿ ಇಂದು (ಶನಿವಾರ) ಒಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ (KPMC) ಅಧ್ಯಕ್ಷರಾಗಿದ್ದ ಸೌಮ್ಯ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ (AIMC) ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ಆಗಸ್ಟ್ 20, … Continue reading ಸಂಪುಟದ ವಿರುದ್ಧ ಅಸಮಾಧಾನ: ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed