SIR ವಿರುದ್ಧ ಅಸಮಾಧಾನ: ಮತ್ತೆ ಹೊಸ ಪರಿಷ್ಕರಣೆಗೆ ಡಿಕೆಶಿ ಆಗ್ರಹ, ಸಿಇಸಿ ರಾಜೀನಾಮೆಗೆ ಒತ್ತಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ವರದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಹೊಸದಾಗಿ SIR ನಡೆಸುವಂತೆ ಆಗ್ರಹಿಸಿದ್ದಾರೆ. ಜತೆಗೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 … Continue reading SIR ವಿರುದ್ಧ ಅಸಮಾಧಾನ: ಮತ್ತೆ ಹೊಸ ಪರಿಷ್ಕರಣೆಗೆ ಡಿಕೆಶಿ ಆಗ್ರಹ, ಸಿಇಸಿ ರಾಜೀನಾಮೆಗೆ ಒತ್ತಾಯ
Copy and paste this URL into your WordPress site to embed
Copy and paste this code into your site to embed