Wednesday, July 6, 2022

Latest Posts

ಕೊರೋನಾದಿಂದ ಮೃತಪಟ್ಟವರ ಅಸ್ಥಿ ವೇದಾವತಿ ನದಿಯಲ್ಲಿ ವಿಸರ್ಜನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಚಿತ್ರದುರ್ಗ:

ಕೊರೋನಾ ಸೋಂಕಿನಿಂದ ಮೃತಪಟ್ಟವರನ್ನು ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಸಂಯುಕ್ತಾಶ್ರಯದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಇವರ ಅಸ್ಥಿಯನ್ನು ಚಳ್ಳಕೆರೆ ತಾಲ್ಲೂಕು ಚೌಳೂರು ಬಳಿಯ ವೇದಾವತಿ ನದಿಯ ನಾಲೆಯಲ್ಲಿ ಸೋಮವಾರ ವಿರ್ಸಜನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರಿನಾಥ್, ಸದಸ್ಯ ಶ್ರೇಣಿಕ್ ಜೈನ್, ಡಾ. ಸಿದ್ದಾರ್ಥ ಗುಂಡಾರ್ಪಿ, ಪ್ರಭಂಜನ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss