Budget2023| ಅಂತ್ಯೋದಯ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ: 2 ಲಕ್ಷ ಕೋಟಿ ರೂ. ಘೋಷಿಸಿದ ವಿತ್ತ ಸಚಿವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದ ಹಸಿವನ್ನು ನೀಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. “ಪ್ರಧಾನಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸುಮಾರು 2 ಲಕ್ಷ ಕೋಟಿ ರೂ.ಗಳ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವು ಭರಿಸಲಿದೆ. ಎಲ್ಲಾ ಅಂತ್ಯೋದಯ ಮತ್ತು ಆದ್ಯತೆಯ ಕುಟುಂಬಗಳಿಗೆ ಒಂದು ವರ್ಷದವರೆಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!