ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್ ವಿತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಒಟ್ಟಾರೆ 90 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಒಟ್ಟಾರೆ 75,938 ಸ್ಮಾರ್ಟ್‌ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!