ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿಧಿವಶ: ಗಣ್ಯರಿಂದ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯೂರು ನಗರದ ನೆಹರು ಮೈದಾನದಲ್ಲಿ ಭಾನುವಾರ ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಾವು … Continue reading ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿಧಿವಶ: ಗಣ್ಯರಿಂದ ಸಂತಾಪ