Friday, October 7, 2022

Latest Posts

76 ನೇ ಸ್ವಾತಂತ್ರ್ಯೊತ್ಸವದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ

ಹೊಸದಿಗಂತ ವರದಿ ರಾಮನಗರ :
76ನೇ ಸ್ವಾತಂತ್ರೋತ್ಸವ ಹಿನ್ನೆಲೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಶ್ವಥ್​​ ನಾರಾಯಣ್​​​​​​ ಧ್ವಜಾರೋಹಣ ನೆರವೇರಿಸಿದ್ಧಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!