ಮಂಗಳೂರಲ್ಲಿ ರಾಗಿಂಗ್‌ ಹೆಸರಲ್ಲಿ ವಿಕೃತಿ: ಜೂನಿಯರ್ಸ್ ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ, 9 ವಿದ್ಯಾರ್ಥಿಗಳ ವಿರುದ್ಧ ಕೇಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರಾವಳಿ ನಗರಿ ಮಂಗಳೂರಿನಲ್ಲಿ ಬೆಚ್ಚಿಬೀಳಿಸುವ ರಾಗಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಅಪಹರಿಸಿ, ರೂಮ್‌ ನಲ್ಲಿ ಕೂಡಿಹಾಕಿ ಅತ್ಯಂತ ಅಮಾನವೀಯವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಒಂಬತ್ತು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕೇರಳದ ಚಾವಕ್ಕಾಡ್ ನಿವಾಸಿ, ಅಮೀರ್ ಅಲಿ ನೀಡಿದ ದೂರಿನ ಆಧಾರದ ಮೇಲೆ ನಸೀದ್ ಅಮೀರ್, ಆದಿಲ್ ಎಂ, ಅಶ್ರಕ್, ಅನೀಶ್, ಉವೈಸ್, ರೋಹನ್ ರಮೇಶ್, … Continue reading ಮಂಗಳೂರಲ್ಲಿ ರಾಗಿಂಗ್‌ ಹೆಸರಲ್ಲಿ ವಿಕೃತಿ: ಜೂನಿಯರ್ಸ್ ಕಿಡ್ನ್ಯಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ, 9 ವಿದ್ಯಾರ್ಥಿಗಳ ವಿರುದ್ಧ ಕೇಸ್