ಕೊಡಗಿನಲ್ಲಿ ಹೇಯ ಕೃತ್ಯ; ಅಪರಿಚಿತ ವ್ಯಕ್ತಿಯಿಂದ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಾಗಿ ಶೋಧ

ಹೊಸದಿಗಂತ ವರದಿ ಕೊಡಗು:   ಕೊಡಗಿನ ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ನಿಂತಿದ್ದ 9 ವರ್ಷದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.  ಶುಕ್ರವಾರ ಸುಮಾರು 9.30 ರ ಸಮಯದಲ್ಲಿ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಬಸ್ ನಿಲ್ದಾಣದ ಬಳಿಯಿರುವ ಮಾರ್ಕೆಟ್ ಬಳಿಯಿಂದ ಪುಸಲಾಯಿಸಿ ಕರೆದೊಯ್ದಿದ್ದಾನೆ. ಸಂಜೆಯ 4 ಗಂಟೆ ವೇಳೆಗೆ ಬಾಲಕಿಯನ್ನು ಮತ್ತೆ ಬಸ್ … Continue reading ಕೊಡಗಿನಲ್ಲಿ ಹೇಯ ಕೃತ್ಯ; ಅಪರಿಚಿತ ವ್ಯಕ್ತಿಯಿಂದ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಾಗಿ ಶೋಧ